ದೇಶದೆಹಲಿ ಸ್ಫೋಟಕ್ಕೆ 'Mother of Satan' ಬಾಂಬ್ ಬಳಕೆ ಸಾಧ್ಯತೆ: ಇದು ಎಷ್ಟು ವಿನಾಶಕಾರಿ? ತನಿಖಾಧಿಕಾರಿಗಳು ಹೇಳಿದ್ದೇನು?
ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟದ ತನಿಖೆಯು ಪ್ರಮುಖ ಘಟ್ಟದಲ್ಲಿ. ಸೈತಾನನ ತಾಯಿ ಎಂದೂ ಕರೆಯಲ್ಪಡುವ ಟ್ರಯಾಸೆಟೋನ್ ಟ್ರೈಪೆರಾಕ್ಸೈಡ್ (TATP) ಅನ್ನು ಸ್ಫೋಟದಲ್ಲಿ ಬಳಸಲಾಗಿದೆ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.