ದೇಶಸೈದ್ಧಾಂತಿಕ ಸ್ಪಷ್ಟತೆಯ ಕೊರತೆಯಿಂದಾಗಿ ಕಾಂಗ್ರೆಸ್ ಗೆ ಹಾನಿ: ದಿಗ್ವಿಜಯ್ ಸಿಂಗ್
"ಮಾಧ್ಯಮ ಪ್ರಾಯೋಜಿತ" ಕಿರಿಯ-ಹಿರಿಯರು ಎಂಬ ತಾರತಮ್ಯಗಿಂತ "ಸೈದ್ಧಾಂತಿಕ ಸ್ಪಷ್ಟತೆಯ ಕೊರತೆಯು ಪಕ್ಷಕ್ಕೆ ಹೆಚ್ಚು ಹಾನಿಯನ್ನುಂಟುಮಾಡಿದೆ" ಎಂದು ಹಿರಿಯ ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯ ಹಾಗೂ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರು ಹೇಳಿದ್ದಾರೆ.