ಸೈನಿಕ ಶಾಲೆ

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ರಾಜ್ಯಕ್ಕೆ ಶೇ.67ರಷ್ಟು ಮೀಸಲಾತಿ ನೀಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳ ಅನುಷ್ಠಾನಕ್ಕೆ ರೂ.179.30 ಕೋಟಿ ಟೆಂಡರ್ ಮೊತ್ತಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಬೆಂಗಳೂರು: ಸೈನಿಕ ಶಾಲೆಗೆ ಹುಸಿ ಬಾಂಬ್ ಬೆದರಿಕೆ
ಮಧ್ಯಾಹ್ನ 12.30 ರ ಸುಮಾರಿಗೆ ಶಾಲಾ ಆವರಣದಲ್ಲಿ ಸ್ಪೋಟಕ ಇಡಲಾಗಿದೆ ಎಂದು ಶಾಲೆಗೆ ಅನಾಮಧೇಯ ಇಮೇಲ್ ಬಂದಿದೆ. ಇದರಿಂದ ಆತಂಕಕ್ಕೀಡಾದ ಶಾಲಾ ಆಡಳಿತ ಮಂಡಳಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸೈನಿಕ ಶಾಲೆಗಳ ಖಾಸಗೀಕರಣದ ವಿರುದ್ಧ ರಾಷ್ಟ್ರಪತಿ ಮುರ್ಮುಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
ಸೈನಿಕ ಶಾಲೆಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ಶೇ.62 ರಷ್ಟು ಸೈನಿಕ್ ಶಾಲೆಗಳ ನಿರ್ವಹಣೆ ಸಂಘಪರಿವಾರ, ಬಿಜೆಪಿ ನಾಯಕರಿಗೆ: ವರದಿ
ಕೇಂದ್ರ ಸರ್ಕಾರ ಸೈನಿಕ್ ಶಾಲೆಗಳ ಪೈಕಿ ಶೇ.62 ರಷ್ಟು ಶಾಲೆಗಳ ನಿರ್ವಹಣೆಯನ್ನು ಸಂಘಪರಿವಾರ, ಬಿಜೆಪಿ ರಾಜಕಾರಣಿಗಳು ಹಾಗೂ ಮಿತ್ರಕೂಟಕ್ಕೆ ವಹಿಸಿದೆ ಎಂದು ದಿ ರಿಪೋರ್ಟರ್ಸ್ ಕಲೆಕ್ಟೀವ್ ಹೇಳಿದೆ.

ಸೈನಿಕ ಶಾಲೆ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಪೋಷಕರ ಪ್ರತಿಭಟನೆ
ಕೊಡಗು ಜಿಲ್ಲೆಯ ಸೈನಿಕ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪ್ರಕರಣ ಸಂಬಂಧ ಆರೋಪಿಗಳನ್ನು ಕೂಡಲೇ ಬಂಧನಕ್ಕೊಳಪಡಿಸುವಂತೆ ಒತ್ತಾಯಿಸಿ ಮೃತ ವಿದ್ಯಾರ್ಥಿಯ ಪೋಷಕರು ಹಾಗೂ ಕೊಡವ ಸಮಾಜ ಜಿಲ್ಲಾ...

ಮಡಿಕೇರಿ: ಸೈನಿಕ ಶಾಲೆ ವಿದ್ಯಾರ್ಥಿ ಅನುಮಾನಾಸ್ಪದ ಸಾವು
ಸೈನಿಕ ಶಾಲೆಯ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಕೊಡಗಿನ ಸೋಮವಾರಪೇಟೆ ತಾಲೂಕಿನ ಕೂಡಿಗೆ ಸೈನಿಕ ಶಾಲೆಯಲ್ಲಿ ನಡೆದಿದೆ.

