ಸೈನಿಕ ಹುತಾತ್ಮ

Jammu-Kashmir: ಆಕಸ್ಮಿಕವಾಗಿ ಗುಂಡು ಹಾರಿ ಯೋಧ ಸಾವು!
ದೇಶ

Jammu-Kashmir: ಆಕಸ್ಮಿಕವಾಗಿ ಗುಂಡು ಹಾರಿ ಯೋಧ ಸಾವು!

ಶನಿವಾರ ರಾತ್ರಿ ಸೇನೆಯ ರಾಷ್ಟ್ರೀಯ ರೈಫಲ್ಸ್‌ನ ಕಾನ್ಸ್‌ಟೇಬಲ್ ಚೋಟು ಕುಮಾರ್ ಎಂಬ ಸೈನಿಕ ಆಕಸ್ಮಿಕವಾಗಿ ಗುಂಡು ತಗುಲಿ ಸಾವನ್ನಪ್ಪಿದ್ದಾನೆ.

ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಯೋಧ ಹುತಾತ್ಮ; ಬಲೂಚ್ ಸೇನೆ ದಾಳಿಗೆ 12 ಪಾಕ್ ಸೈನಿಕರು ಸಾವು
ದೇಶ

ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಯೋಧ ಹುತಾತ್ಮ; ಬಲೂಚ್ ಸೇನೆ ದಾಳಿಗೆ 12 ಪಾಕ್ ಸೈನಿಕರು ಸಾವು

ಭಾರತದ 'ಆಪರೇಷನ್ ಸಿಂಧೂರ್' ನಂತರ ಪಾಕಿಸ್ತಾನಿ ಪಡೆಗಳು ಶೆಲ್ ದಾಳಿ ನಡೆಸಿದ ನಂತರ, ಕರ್ನಾದಲ್ಲಿನ ಹೆಚ್ಚಿನ ನಾಗರಿಕರು ನಿನ್ನೆ ಸುರಕ್ಷಿತ ಪ್ರದೇಶಗಳಿಗೆ ತೆರಳಿದರು.

ಜಮ್ಮು-ಕಾಶ್ಮೀರ: ಉಗ್ರರ ಒಳನುಸುಳುವಿಕೆ ಯತ್ನ ವಿಫಲ, ಓರ್ವ ಸೈನಿಕ ಹುತಾತ್ಮ
ದೇಶ

ಜಮ್ಮು-ಕಾಶ್ಮೀರ: ಉಗ್ರರ ಒಳನುಸುಳುವಿಕೆ ಯತ್ನ ವಿಫಲ, ಓರ್ವ ಸೈನಿಕ ಹುತಾತ್ಮ

ಕೃಷ್ಣಗತಿ ಬೆಲ್ಟ್‌ನ ಬತ್ತಲ್ ಫಾರ್ವರ್ಡ್ ಪ್ರದೇಶದಲ್ಲಿ ಉಗ್ರರನ್ನು ಪರಿಣಾಮಕಾರಿಯಾಗಿ ಹಿಮ್ಮಟ್ಟಿಸಲಾಗಿದೆ. ಈ ವೇಳೆ ತೀವ್ರವಾದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಲ್ಯಾನ್ಸ್ ನಾಯಕ್ ಸುಭಾಷ್ ಕುಮಾರ್ ಸಾವನ್ನಪ್ಪಿದ್ದಾರೆ. ಉಗ್ರರ ಕಡೆಯೂ ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಜಮ್ಮು ಕಾಶ್ಮೀರ: ಗಡಿ ನಿಯಂತ್ರಣ ರೇಖೆ ಬಳಿ ಗುಂಡಿನ ಕಾಳಗ, ಓರ್ವ ಸೈನಿಕ ಹುತಾತ್ಮ
ದೇಶ

ಜಮ್ಮು ಕಾಶ್ಮೀರ: ಗಡಿ ನಿಯಂತ್ರಣ ರೇಖೆ ಬಳಿ ಗುಂಡಿನ ಕಾಳಗ, ಓರ್ವ ಸೈನಿಕ ಹುತಾತ್ಮ

ಜಮ್ಮು ಮತ್ತು ಕಾಶ್ಮೀರನ ಕುಪ್ವಾರಾ ಜಿಲ್ಲೆ ಗಡಿ ನಿಯಂತ್ರಣ ರೇಖೆಯ ಬಳಿ ಉಗ್ರಗಾಮಿಗಳೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಸೈನೈಕ ಸಾವನ್ನಪ್ಪಿದ್ದಾರೆ