ವಿದೇಶನಾಚಿಕೆಗೇಡಿನ ದೃಶ್ಯ: ಉಗ್ರ ದಾಳಿಯಲ್ಲಿ ಮೃತಪಟ್ಟ ಸೈನಿಕರ ಮೃತದೇಹಗಳನ್ನು ಕತ್ತೆ ಮೇಲೆ ಹೊತ್ತೊಯ್ದ ಪಾಕ್; ವಿಡಿಯೋ ವೈರಲ್!
ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ಯೋಧರಿಗೆ ಗೌರವಯುತ ಬೀಳ್ಕೊಡುಗೆ ನೀಡುವುದನ್ನು ಮರೆತು, ಅವರ ಮೃತದೇಹಗಳನ್ನು ಸರಿಯಾಗಿ ತೆಗೆದುಕೊಂಡು ಹೋಗಲು ಪಾಕಿಸ್ತಾನಕ್ಕೆ ಸಾಧ್ಯವಾಗುತ್ತಿಲ್ಲ.