ಚಳ್ಳಕೆರೆ ತಾಲೂಕಿನ ಕುದಾಪುರ ಭಾರತೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ದೇಶದ ಗಮನ ಸೆಳೆಯುವ ಕೌಶಲಾಭಿವೃದ್ಧಿ ಕೇಂದ್ರ ತಲೆ ಎತ್ತಲಿದೆ. ರಾಜ್ಯದಲ್ಲಿ ಇದೇ ಮೊದಲ ಜಿಲ್ಲೆಯಾಗಿದೆ.