ವಿದೇಶಸೈಫರ್ ಪ್ರಕರಣ: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ಗೆ 10 ವರ್ಷ ಜೈಲು ಶಿಕ್ಷೆ
ದೇಶದ ಗೌಪ್ಯತೆ ಸೋರಿಕೆ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಮಂಗಳವಾರ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಸರ್ಕಾರಿ ಮಾಧ್ಯಮ ಮತ್ತು ಅವರ ಪಕ್ಷದ ವಕ್ತಾರರು ತಿಳಿಸಿದ್ದಾರೆ.