ದೇಶಸರ್ದಾರ್ ಪಟೇಲ್ ಕಾಶ್ಮೀರವನ್ನು ಪಾಕ್'ಗೆ ನೀಡಲು ಮುಂದಾಗಿದ್ದರು: ಕಾಂಗ್ರೆಸ್ ನಾಯಕ ಸೈಫುದ್ದೀನ್ ಸೊಜ್
ಭಾರತದ ಸ್ವಾತಂತ್ರ್ಯ ಹೋರಾಟದ ನಾಯಕರಾಗಿದ್ದ ಸರ್ದಾರ್ ವಲ್ಲಭಭಾಯ್ ಪಟೇಲರು ಹೈದರಾಬಾದ್ ಬದಲಿಗೆ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ನೀಡಲು ಮುಂದಾಗಿದ್ದರು ಎಂದು ಕಾಂಗ್ರೆಸ್ ಹಿರಿಯ ನಾಯಕ ಸೈಫುದ್ದೀನ್ ಸೊಜ್ ಅವರು...