ದೇಶಹೈದರಾಬಾದ್: ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಶವ ಸಿಕ್ಕ ಪ್ರದೇಶದಲ್ಲೇ ಮತ್ತೊಬ್ಬ ಮಹಿಳೆಯ ಶವ ಪತ್ತೆ
ದೇಶವನ್ನೇ ಬೆಚ್ಚಿಬೀಳಿಸಿದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಹಾಗೂ ಕೊಲೆ ನಡೆದ ಮಾರನೆ ದಿನವೇ ಮತ್ತೊಬ್ಬ ಮಹಿಳೆಯ ಶವ ಪತ್ತೆಯಾಗಿದ್ದು, ಆಕೆಯ ಮೇಲೂ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.