ದೇಶಹೆಚ್ಚುತ್ತಿರುವ ಸೈಬರ್ ಅಪರಾಧ: ಎಲ್ಲಾ ಸರ್ಕಾರಿ ಸಿಬ್ಬಂದಿಗೆ ಆನ್ಲೈನ್ ಸುರಕ್ಷತಾ ಕೋರ್ಸ್ ಕಡ್ಡಾಯ
ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ಡಿಜಿಟಲ್ ಪ್ಲಾಟ್ಫಾರ್ಮ್ಗಳು ಕಳೆದ ಕೆಲವು ವರ್ಷಗಳಲ್ಲಿ ಅಗಾಧ ಸಂಖ್ಯೆಯ ಸೈಬರ್ ದಾಳಿಗಳಿಗೆ ತುತ್ತಾಗಿರುವುದರಿಂದ ಕೇಂದ್ರವು ಈಗ ಹಿರಿಯ ಅಧಿಕಾರಿಗಳು ಸೇರಿದಂತೆ ತನ್ನ ಉದ್ಯೋಗಿಗಳಿಗೆ ಸೈಬರ್ ಭದ್ರತೆಯ ಕುರಿತು ಕಿರು ಆನ್ಲೈನ್ ಕೋರ್ಸ್ ತೆಗೆದುಕೊಳ್ಳುವುದನ್ನು ಕಡ್ಡಾಯ ಮಾಡಿದೆ.