ಸೈಬರ್ ಅಪರಾಧ ಪೊಲೀಸ್

ಕೈಕೊಟ್ಟ ಪ್ರಿಯಕರ; ಕೋಪದಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ: ಮಹಿಳಾ ಟೆಕ್ಕಿ ಖತರ್ನಾಕ್ ಸಂಚು!
ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಪ್ರಕರಣದಲ್ಲಿ ಗುಜರಾತ್ ಮೂಲದ ಮಹಿಳಾ ಸಾಫ್ಟ್ವೇರ್ ಇಂಜಿನಿಯರ್ ರೆನೆ ಜೋಶಿಲ್ದಾ ಎಂಬಾಕೆಯನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

'ಪೈಲ್ವಾನ್' ಗೆ ಪೈರಸಿ ಕಾಟ: ನಿರ್ಮಾಪಕಿಯಿಂದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು
ಸ್ಯಾಂಡಲ್ ವುಡ್ ನ ಅಭಿನಯ ಚಕ್ರವರ್ತಿ ಸುದೀಪ್ ಅಭಿನಯದ 'ಪೈಲ್ವಾನ್' ಚಿತ್ರ ಬಿಡುಗಡೆಯ ದಿನವೇ ಪೈರಸಿಯಾಗಿತ್ತು ಎಂದು ಆರೋಪಿಸಿ ಚಿತ್ರ ನಿರ್ಮಾಪಕಿ ಸ್ವಪ್ನಕೃಷ್ಣ, ಸೈಬರ್ ಅಪರಾಧ ಪೊಲೀಸ್ ಠಾಣೆಗೆ ಸೋಮವಾರ ದೂರು ನೀಡಿದ್ದಾರೆ.

