ಸೈಬರ್ ಕ್ರಿಮಿನಲ್ಸ್

ಸೈಬರ್ ಅಪರಾಧಿಗಳ ಹೊಸ ವೇಷ: ಸಾಮಾಜಿಕ ಮಾಧ್ಯಮದ ಪ್ರಭಾವಿ ಯುವತಿಯರೇ ಟಾರ್ಗೆಟ್!
ಕೃತಕ ಬುದ್ಧಿಮತ್ತೆ (AI) ಮತ್ತು ಡೀಪ್‌ಫೇಕ್ ತಂತ್ರಜ್ಞಾನವನ್ನು ಬಳಸಿಕೊಂಡು, ಅವುಗಳನ್ನು ತಿರುಚುತ್ತಾರೆ. ನಂತರ ಬ್ಲ್ಯಾಕ್‌ಮೇಲ್ ಅಥವಾ ಸುಲಿಗೆ ಮಾಡುತ್ತಿದ್ದಾರೆ.

ಸೈಬರ್ ಕ್ರೈಂ ಅಪರಾಧಿಗಳ ವಿರುದ್ಧ 'ಆಪರೇಷನ್ ಚಕ್ರ': ಬೆಂಗಳೂರು ಸೇರಿದಂತೆ ದೇಶದ 105 ಕಡೆ ಏಕಕಾಲಕ್ಕೆ ಸಿಬಿಐ ದಾಳಿ
ಸೈಬರ್ ಅಪರಾಧಿಗಳ ವಿರುದ್ಧ ಅಪರೇಷನ್ ಚಕ್ರ ಹೆಸರಿನಡಿ ಸಿಬಿಐ ಈ ಕಾರ್ಯಾಚರಣೆ ಕೈಗೊಂಡಿದೆ. ಇದರಂತೆ ಒಟ್ಟು 300 ಅಪರಾಧಿಗಳಿಗಾಗಿ 105 ಪ್ರದೇಶಗಳಲ್ಲಿ ದಾಳಿ ನಡೆಸಲಾಗಿದೆ.

ಸಹಕಾರ ಬ್ಯಾಂಕುಗಳತ್ತ ಸೈಬರ್ ಕ್ರಿಮಿನಲ್ ಗಳ ಚಿತ್ತ : ಮೂರು ಕಡೆ ವಂಚನೆ
ಸಹಕಾರ ಬ್ಯಾಂಕುಗಳಲ್ಲಿನ ಸೈಬರ್ ಭದ್ರತಾ ವೈಫಲ್ಯದ ಪ್ರಯೋಜನ ಪಡೆದ ಸೈಬರ್ ಕ್ರಿಮಿನಲ್ಸ್ ಗಳು ವಾರದಲ್ಲಿ ಮೂರು ಕಡೆ ವಂಚನೆಗೆ ಯತ್ನಿಸಿದ್ದು, 22.15 ಲಕ್ಷ ಹಣ ಲಪಟಾಯಿಸಲಾಗಿದೆ.

