ಸಿನಿಮಾ ಸುದ್ದಿಫೋನ್ ನಿಮ್ಮ ಗೆಳೆಯನೂ ಹೌದು, ಶತ್ರುವೂ ಹೌದು, '100' ಸಿನಿಮಾದಲ್ಲಿ ಆ ಬಗ್ಗೆ ಸಾಮಾಜಿಕ ಸಂದೇಶವಿದೆ: ರಚಿತಾ ರಾಮ್
ನಟ ರಮೇಶ್ ನಿರ್ದೇಶನದ ರಾಮ ಶಾಮ ಭಾಮ, ವೆಂಕಟ ಇನ್ ಸಂಕಟ, ಆಕ್ಸಿಡೆಂಟ್, ಉತ್ತಮ ವಿಲನ್ ಸಿನಿಮಾಗಳನ್ನು ನೋಡಿ ಇಷ್ಟಪಟ್ಟಿರುವ ರಚಿತಾ ರಾಮ್ ರಮೇಶ್ ಅವರನ್ನು ಇಂಟೆಲಿಜೆಂಟ್ ಫಿಲಂ ಮೇಕರ್ ಎಂದು ಶ್ಲಾಘಿಸಿದ್ದಾರೆ.