ರಾಜ್ಯಸೈಬರ್ ಸುರಕ್ಷತೆಯಲ್ಲಿ ಮೆಟಾದೊಂದಿಗೆ ಸಹಭಾಗಿತ್ವದ ಕುರಿತು ಪರಿಶೀಲನೆ: ಪ್ರಿಯಾಂಕ್ ಖರ್ಗೆ
ಸೈಬರ್ ಸುರಕ್ಷತೆ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮ ದೈತ್ಯ ಮೆಟಾದೊಂದಿಗೆ ಸಹಭಾಗಿತ್ವದ ಕುರಿತು ರಾಜ್ಯ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ಐಟಿ ಸಚಿವ ಪ್ರಿಯಾಂಕ್ ಖರ್ಗೆ...