ಐಪಿಎಲ್ 2020ರ ಎಲಿಮಿನೇಟರ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಸೋತ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ) ನಾಯಕ ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಪ್ರಶ್ನೆಗಳು ಎದ್ದಿವೆ.