ದೇಶಉತ್ತರ ಪ್ರದೇಶ: ಮುಸ್ಲಿಂ ಶಾಸಕಿ ಭೇಟಿ ಬಳಿಕ ದೇವಾಲಯದಲ್ಲಿ ಗಂಗಾಜಲ ಚಿಮುಕಿಸಿ ಶುದ್ಧೀಕರಣ!
ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯ ದೇವಸ್ಥಾನವೊಂದಕ್ಕೆ ಮುಸ್ಲಿಂ ಶಾಸಕರೊಬ್ಬರು ಭೇಟಿ ನೀಡಿದ ಬಳಿಕ, ಹಿಂದೂ ಸಂಘಟನೆಗಳ ಸದಸ್ಯರು ಮತ್ತು ಸ್ಥಳೀಯ ನಗರ ಅಧಿಕಾರಿಗಳು ಗಂಗಾಜಲವನ್ನು ಚಿಮುಕಿಸಿ ದೇವಾಲಯವನ್ನು ಶುದ್ಧೀಕರಿಸಿದ ಪ್ರಕರಣ ಬೆಳಕಿಗೆ ಬಂದಿದೆ.