ರಾಜಕೀಯಬಿಜೆಪಿ ಕೊಳಕು ಘಟಕದಿಂದ ವಿವಾದ ಸೃಷ್ಟಿ, ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಕಾಂಗ್ರೆಸ್ ರಾಜ್ಯಸಭಾ ಸಂಸದ ನಾಸೀರ್
‘ಪಾಕಿಸ್ತಾನ ಪರ’ ಘೋಷಣೆ ವಿವಾದಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್ ಅನ್ನು ಪ್ರತಿಪಕ್ಷ ಬಿಜೆಪಿ ತರಾಟೆಗೆ ತೆಗೆದುಕೊಂಡಿದ್ದು, ಈ ನಡುವಲ್ಲೇ ಕಾಂಗ್ರೆಸ್ ರಾಜ್ಯಸಭಾ ಸಂಸದ ಸೈಯದ್ ನಸೀರ್ ಹುಸೇನ್ ಅವರು ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.