ನಾಯಕ ಸೂರ್ಯ ಕುಮಾರ್ ಯಾದವ್ (53 ಎಸೆತಗಳಲ್ಲಿ 94) ಇವರ ಭರ್ಜರಿ ಆಟದ ನೆರವಿನಿಂದ ಮುಂಬೈ ಸೈಯದ್ ಮುಷ್ತಾಕ್ ಅಲಿ ಟಿ-20 ಕ್ರಿಕೆಟ್ ಟೂರ್ನಿಯ ಸೂಪರ್ ಲೀಗ್ ಹಂತದ ಪಂದ್ಯದಲ್ಲಿ ಕರ್ನಾಟಕ ತಂಡವನ್ನು ಏಳು ವಿಕೆಟ್ ಗಳಿಂದ ಮಣಿಸಿತು.