ಸೈಯದ್ ಮುಷ್ತಾಕ್ ಅಲಿ ಟ್ರೋಫಿ
ಸೈಯದ್ ಮುಷ್ತಾಕ್ ಅಲಿ ಟ್ರೋಫಿ: ಟೀಂ ಇಂಡಿಯಾ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಆಸ್ಪತ್ರೆಗೆ ದಾಖಲು!
ಬಿಸಿಸಿಐ ಅವರ ಸ್ಥಿತಿಯ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ. ಅವರು ಮೂರು SMAT ಪಂದ್ಯಗಳಲ್ಲಿ 168.6 ಸ್ಟ್ರೈಕ್ ರೇಟ್‌ನಲ್ಲಿ 145 ರನ್ ಗಳಿಸಿದ್ದಾರೆ.
Syed Mushtaq Ali Trophy: ದಾಖಲೆ ಮೇಲೆ ದಾಖಲೆ ಬರೆದ ವೈಭವ್ ಸೂರ್ಯವಂಶಿ; 14ನೇ ವಯಸ್ಸಿಗೆ ಇತಿಹಾಸ ಸೃಷ್ಟಿ!
ಪೃಥ್ವಿ ಶಾ ನೇತೃತ್ವದ ಮಹಾರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ಸೂರ್ಯವಂಶಿ ಅದ್ಭುತ ಹೊಡೆತಗಳನ್ನು ಬಾರಿಸಿದ್ದಲ್ಲದೆ, ಕಠಿಣ ಪರಿಸ್ಥಿತಿಯಲ್ಲೂ ಪ್ರಬುದ್ಧತೆಯನ್ನು ತೋರಿಸಿದರು.
Syed Mushtaq Ali Trophy: 12 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಎರಡು ದಾಖಲೆ ಬರೆದ ಅಭಿಷೇಕ್ ಶರ್ಮಾ!
ವಿಶ್ವದ ನಂಬರ್ ಒನ್ ಟಿ20 ಬ್ಯಾಟ್ಸ್‌ಮನ್ ಪಂಜಾಬ್ ಪರ ಒಟ್ಟು 16 ಸಿಕ್ಸರ್‌ಗಳು ಮತ್ತು ಎಂಟು ಬೌಂಡರಿಗಳನ್ನು ಬಾರಿಸಿದರು.

ಸೈಯದ್ ಮುಷ್ತಾಕ್ ಅಲಿ ಟ್ರೋಫಿ: ಭಾರೀ ಗೆಲುವಿನೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡ ಕರ್ನಾಟಕ
ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಕರ್ನಾಟಕ ಅರುಣಾಚಲ ಪ್ರದೇಶ ವಿರುದ್ಧ 10 ವಿಕೆಟ್‌ಗಳ ಗೆಲುವು ಸಾಧಿಸಿ, ಸಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ.

ಗೋವಾ ವಿರುದ್ಧ ಕರ್ನಾಟಕಕ್ಕೆ 35 ರನ್ ಜಯ
ನೆರವಿನಿಂದ ಕರ್ನಾಟಕ ತಂಡ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟಿ-20 ಟೂರ್ನಿಯ ‘ಎ’ ಗುಂಪಿನ ಕೊನೆಯ ಲೀಗ್ ಪಂದ್ಯದಲ್ಲಿ ಗೋವಾ ವಿರುದ್ಧ 35 ರನ್ ಗಳಿಂದ ಜಯ ಗಳಿಸಿದೆ.

ಪವನ್ ದೇಶ್‍ಪಾಂಡೆ ಸ್ಫೋಟಕ ಫಿಫ್ಟಿ: ಗೋವಾಗೆ 173 ರನ್ ಗುರಿ ನೀಡಿದ ಕರ್ನಾಟಕ
ಹೆರಂಬ್ ಪರಬ್ (24 ಕ್ಕೆ 5 ) ಐದು ವಿಕೆಟ್ ಗೊಂಚಲು ನಡುವೆಯೂ ಮಧ್ಯಮ ಕ್ರಮಾಂಕದ ಪವನ್ ದೇಶ್‍ಪಾಂಡೆ (63 ರನ್, 32 ಎಸೆತಗಳು) ಅವರ ಮೌಲ್ಯಯುತ ಅರ್ಧ ಶತಕದ ಬಲದಿಂದ ಕರ್ನಾಟಕ ತಂಡ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ಕೊನೆಯ ಲೀಗ್ ಪಂದ್ಯದಲ್ಲಿ ಗೋವಾ ತಂಡಕ್ಕೆ ಸ್ಪರ್ಧಾತ್ಮ ಗುರಿ ನೀಡಿದೆ.

ಕರ್ನಾಟಕಕ್ಕೆ ಅದೃಷ್ಟದ ಗೆಲುವು ತಂದ ಆ 2 ರನ್ ಬಂದಿದ್ದು ಹೇಗೆ ಗೊತ್ತಾ!
ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯಲ್ಲಿ ಕರ್ನಾಟಕ ತಂಡ 2 ರನ್ ಗಳಿಂದ ಹೈದರಾಬಾದ್ ವಿರುದ್ಧ ರೋಚಕ ಗೆಲುವು ಸಾಧಿಸಿದೆ...

ಸೈಯದ್ ಮುಷ್ತಾಕ್ ಅಲಿ ಟ್ರೋಫಿ: ಕರ್ನಾಟಕಕ್ಕೆ ಜಯ
ಕರ್ನಾಟಕ ತಂಡ ಸೈಯದ್ ಮುಷ್ತಾಕ್ ಅಲಿ ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಪಂದ್ಯದಲ್ಲಿ ಆಂಧ್ರ ವಿರುದ್ಧ ಸೋತು ಮುಖಭಂಗ ಅನುಭವಿಸಿದರೂ, ಎರಡನೇ ಪಂದ್ಯದಲ್ಲಿ ಗೋವಾ ವಿರುದ್ಧ ಗೆಲವು ದಾಖಲಿಸಿದೆ.

