ಸೈಯದ್ ರಿಯಾಜ್

ರಿಯಾಜ್‍ಗೆ ಜಾಮೀನು ನೀಡಲು ತೀವ್ರ ವಿರೋಧ
ಲೋಕಾಯುಕ್ತ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಪಿಆರ್‍ಒ ಸೈಯ್ಯದ್ ರಿಯಾಜ್ ಮತ್ತು ಬಿ.ಎಂ.ಶ್ರೀನಿವಾಸೇಗೌಡ ಅವರಿಗೆ ಜಾಮೀನು ನೀಡದಂತೆ ಎಸ್‍ಐಟಿ ಪರ ವಕೀಲರು ಹೈಕೋರ್ಟ್‍ನಲ್ಲಿ ಆಕ್ಷೇಪಣೆ ಸಲ್ಲಿಸಿದ್ದಾರೆ...

ರಿಯಾಜ್ ಸಸ್ಪೆಂಡ್
ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣದ ಆರೋಪಿ, ಸಂಸ್ಥೆಯ ಜಂಟಿ ಆಯುಕ್ತ ಹುದ್ದೆಯಿಂದ ಸಯ್ಯದ್ ರಿಯಾಜ್ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ...

ಆರೋಪಿಗಳ ಖುಲಾಸೆಯಲ್ಲೂ ಸೈಯದ್ ರಿಯಾಜ್ ಪಾತ್ರ
ಲೋಕಾಯುಕ್ತ ಪಿಆರ್‍ಓ ಸೈಯದ್ ರಿಯಾಜ್ ಸುಳ್ಳು ಚಾರ್ಜ್‍ಶೀಟ್ ಸಲ್ಲಿಸುವ ಮೂಲಕ ಸಾಕಷ್ಟು ಆರೋಪಿಗಳ ಖುಲಾಸೆಗೆ ಕಾರಣರಾಗಿದ್ದಾರೆ ಎಂದು ರಾಜ್ಯ ಭ್ರಷ್ಟಾಚಾರ ನಿರ್ಮೂಲನಾ ವೇದಿಕೆ ಅಧ್ಯಕ್ಷ ಕೆ.ಎಚ್.ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ...

