ಭಾರತದ ಮಾಜಿ ಫುಟ್ಬಾಲ್ ಆಟಗಾರ, 1960ರ ರೋಮ್ ಒಲಿಂಪಿಕ್ಸ್ನಲ್ಲಿ ಭಾಗವಹಿಸಿದ ತಂಡದ ಸದಸ್ಯ ಸೈಯದ್ ಶಾಹಿದ್ ಹಕೀಮ್ ಇಂದು ಕಲಬುರಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.