ದೇಶಕಾಶ್ಮೀರ ಹಿಂಸಾಚಾರ: 34ಕ್ಕೇರಿದ ಸಾವಿನ ಸಂಖ್ಯೆ, ಪ್ರತ್ಯೇಕತಾವಾದಿ ಮುಖಂಡರ ವಿಚಾರಣೆ
ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಬೆನ್ನಲ್ಲೇ ಕಣಿವೆ ರಾಜ್ಯದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತಣ್ಣಗಾಗುವ ಲಕ್ಷಣಗಳೇ ಗೋಚರಿಸುತ್ತಿಲ್ಲ. ಈ ನಡುವೆ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ ಬುಧವಾರ 36ಕ್ಕೇರಿದೆ.