ದೇಶಸೈರಸ್ ಮಿಸ್ತ್ರಿ ಕಾರು ಅಪಘಾತ: ಕಾರು ಚಲಾಯಿಸುತ್ತಿದ್ದ ಡಾ. ಅನಾಹಿತಾ ಪಾಂಡೋಲೆಗೆ ಶಸ್ತ್ರಚಿಕಿತ್ಸೆ
ಟಾಟಾ ಸನ್ಸ್ ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಸಾವನ್ನಪ್ಪಿದ ಕಾರು ಅಪಘಾತ ಪ್ರಕರಣದಲ್ಲಿ ಗಾಯಗೊಂಡಿದ್ದ ಮುಂಬೈನ ಟಾಪ್ ಸ್ತ್ರೀರೋಗತಜ್ಞೆ ಡಾ. ಅನಾಹಿತಾ ಪಾಂಡೋಲೆ ಅವರಿಗೆ ಪೆಲ್ವಿಕ್ ಸರ್ಜರಿ ಮಾಡಲಾಗಿದೆ.