ದೇಶಅಪಘಾತದ ಸಂದರ್ಭದಲ್ಲಿ ಏರ್ ಬ್ಯಾಗ್ ಗಳೇಕೆ ತೆರೆದುಕೊಳ್ಳಲಿಲ್ಲ? ಮರ್ಸಿಡೀಸ್ ಸಂಸ್ಥೆಗೆ ಪೊಲೀಸ್ ಪ್ರಶ್ನೆ
ಕೈಗಾರಿಕೋದ್ಯಮಿ ಹಾಗೂ ಟಾಟಾ ಸನ್ಸ್ ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಮಿಸ್ತ್ರಿ ಪ್ರಯಾಣಿಸುತ್ತಿದ್ದ ಮರ್ಸಿಡೀಸ್ ಕಾರಿನ ಸಂಸ್ಥೆಗೆ ಒಂದಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ.