ಕ್ರೀಡೆಸೈಲಿಂಗ್ ಗಾಗಿ ಶಾಲೆಯನ್ನೇ ಬಿಟ್ಟರು: ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ, ಕಂಚು ಗೆದ್ದರು!
ಏಶ್ಯಾಡ್ ಸೈಲಿಂಗ್ ಸ್ಪರ್ಧೆಯಲ್ಲಿ ಭಾರತ 3 ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಎಲ್ಲಾ ಕ್ರೀಡೆ-ಕ್ರೀಡಾಪಟುಗಳ ಸಾಧನೆ ಹಿಂದೆ ಅಚ್ಚರಿಯ, ಪ್ರೇರಣೆ ನೀಡುವ ಕಥೆಗಳು ಬೆಸೆದುಕೊಂಡಿರುತ್ತೆ, ಸೈಲಿಂಗ್ ನಲ್ಲಿ ಪದಕ ಗೆದ್ದ ಯುವಕರ ಸಾಧನೆಯ ಹಿಂದೆಯೂ ಇಂಥಹದ್ದೇ ಕಥೆಯೊಂದು ಇದೆ.