ಸೈಲೆಂಟ್ ಸುನೀಲ್

ಕಾಂಗ್ರೆಸ್ ರೌಡಿಗಳನ್ನು ಖಂಡಿಸುತ್ತದೆಯಂತೆ! ನಿಮ್ಮ ಪಕ್ಷದ ನಾಯಕರ 'ಆ ದಿನಗಳು' ಮರೆತು ಹೋಗಿವೆಯೆ?
ನಟೋರಿಯಸ್ ರೌಡಿ ಶೀಟರ್ ಆಗಿದ್ದ ಸೈಲೆಂಟ್ ಸುನೀಲ ಬಿಜೆಪಿ ಸಂಸದರ ಜೊತೆ ವೇದಿಕೆ ಮೇಲೆ ಕಾಣಿಸಿಕೊಂಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ

ಡ್ಯಾಮೇಜ್ ಕಂಟ್ರೋಲ್'ಗೆ ಬಿಜೆಪಿ ಮುಂದು: ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ ಎಂದ ನಳಿನ್ ಕುಮಾರ್ ಕಟೀಲ್
ನಟೋರಿಯಸ್ ರೌಡಿ ಶೀಟರ್ ಆಗಿದ್ದ ಸೈಲೆಂಟ್ ಸುನೀಲ ಬಿಜೆಪಿ ಸಂಸದರ ಜೊತೆ ವೇದಿಕೆ ಮೇಲೆ ಕಾಣಿಸಿಕೊಂಡಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ಹಾಗೂ ಟೀಕೆಗಳಿಗೆ ಕಾರಣವಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಬಿಜೆಪಿ ಇದೀಗ ಡ್ಯಾಮೇಜ್ ಕಂಟ್ರೋಲ್'ಗೆ ಮುಂದಾಗಿದೆ.

