ದೇಶಹೈದರಾಬಾದ್: ತೆಲಂಗಾಣ ಮಾಜಿ ಸಿಎಂ ಕೆಸಿಆರ್ಗೆ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ಯಶಸ್ವಿ
ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು ಮೂಳೆ ಮುರಿತದಿಂದ ಬಳಲುತ್ತಿದ್ದ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರಿಗೆ ಯಶೋಧ ಹಾಸ್ಪಿಟಲ್ಸ್ನ ವೈದ್ಯರು ಯಶಸ್ವಿ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.