ಸೊಗಡು ಶಿವಣ್ಣ

ಇ-ಮೇಲ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸೊಗಡು ಶಿವಣ್ಣ ರಾಜೀನಾಮೆ
ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಗುರುವಾರ ಇ-ಮೇಲ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

4 ದಶಕಗಳ ಸಂಬಂಧಕ್ಕೆ ಎಳ್ಳುನೀರು; ಟಿಕೆಟ್ ನೀಡದ್ದಕ್ಕೆ ಸೊಗಡು ಶಿವಣ್ಣ ಕಣ್ಣೀರು; ಬಿಜೆಪಿ ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ!
ಕೊರಳಿಗೆ ಎರಡು ಗೋಣಿಚೀಲ ನೇತು ಹಾಕಿಕೊಂಡು ಮತ ಭಿಕ್ಷೆ ಕೇಳುವ ಮೂಲಕ ಸುದ್ದಿಯಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಅವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಬಿಜೆಪಿ ಜತೆಗಿನ ನಾಲ್ಕು ದಶಕಗಳ ಸಂಬಂಧ ಕಡಿದುಕೊಳ್ಳಲು ಮುಂದಾಗಿದ್ದಾರೆ.

ತುಮಕೂರಿನಲ್ಲಿ 'ಓಟು-ನೋಟು' ರಾಜಕೀಯ; ಮತದಾರರ ಓಲೈಕೆಗೆ ಜೋಳಿಗೆ ಹಿಡಿದು ಹೊರಟ ಸೊಗಡು ಶಿವಣ್ಣ
ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದ್ದು, ಮತದಾರರನ್ನು ಒಲಿಸಿಕೊಳ್ಳಲು ರಾಜಕಾರಣಿಗಳು ದೊಡ್ಡ ಮೊತ್ತದ ಹಂಚುವ ಮೂಲಕ ಕರ್ನಾಟಕದಲ್ಲಿ ಮುಂಬರುವ ಚುನಾವಣೆಗೆ ಪಕ್ಷದ ಟಿಕೆಟ್ ಗಿಟ್ಟಿಸಿಕೊಳ್ಳುವ ನಿರೀಕ್ಷೆಯಲ್ಲಿರುವ ಈ ಹೊತ್ತಿನಲ್ಲಿ ತುಮಕೂರಿನ ಬಿಜೆಪಿ ಮಾಜಿ ಸಚಿವ ಸೊಗಡು ಶಿವಣ್ಣ ಜೋಳಿಗೆ ಧರಿಸುವ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ.

ವಿಎಚ್ ಪಿ ಮುಖಂಡ ಜಿ ಕೆ ಶ್ರೀನಿವಾಸ್ ಮೇಲೆ ಮಾಜಿ ಸಚಿವ ಸೊಗಡು ಶಿವಣ್ಣ ಹಲ್ಲೆಗೆ ಯತ್ನ
ವಿಶ್ವ ಹಿಂದೂ ಪರಿಷತ್ ತುಮಕೂರು ಮುಖಂಡ ಶ್ರೀನಿವಾಸ್ ಮತ್ತು ಮಾಜಿ ಸಚಿವ ಸೊಗಡು ಶಿವಣ್ಣ ಮಧ್ಯೆ ಪರಸ್ಪರ ಮಾತಿನ ಚಕಮಕಿ ಉಂಟಾಗಿದ್ದು, ಮೆರವಣಿಗೆ ಹೋಗುವಂತೆ ಸೊಗಡು ಶಿವಣ್ಣ ಪಟ್ಟು ಹಿಡಿದಿದ್ದಾರೆ.

'ಡಿ ಕೆ ಶಿವಕುಮಾರ್ ರೀಟೇಲ್ ವ್ಯಾಪಾರಿಯಲ್ಲ, ಹೋಲ್ ಸೇಲ್ ವ್ಯಾಪಾರಿ': ಸೊಗಡು ಶಿವಣ್ಣ
ಎಂ.ಎ.ಸಲೀಂ ಮತ್ತು ಉಗ್ರಪ್ಪ ಮಾತನಾಡಿರುವುದು ಸತ್ಯ. ಡಿಕೆಶಿ ರೀಟೇಲ್ ವ್ಯಾಪಾರಿಯಲ್ಲ, ಹೋಲ್ ಸೇಲ್ ವ್ಯಾಪಾರಿ, ಬೇನಾಮಿ ಹೆಸರಿನಲ್ಲಿ ಬೇಕಾದಷ್ಟು ಆಸ್ತಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.

ತ್ರಿಸ್ಟಾರ್ ಹೋಟೆಲ್ ಅನ್ನು ಕೊರೋನಾ ವಾರಿಯರ್ಸ್ ಗೆ ಉಚಿತವಾಗಿ ನೀಡಿ ಮಾನವೀಯತೆ ಮೆರೆದ ಸೊಗಡು ಶಿವಣ್ಣ
ರಾಜ್ಯಾದ್ಯಂತ ಮುಂದುವರಿಯುತ್ತಿರುವ ಕೊರೋನಾ ಅಟ್ಟಹಾಸದಿಂದ ಜನರು ತತ್ತರಿಸುತ್ತಿದ್ದಾರೆ, ಇದೇ ವೇಳೆ ಮಾಜಿ ಸಚಿವ ಸೊಗಡು ಶಿವಣ್ಣ ಒಂದು ಹೆಜ್ಜೆ ಮುಂದೆ ಹೋಗಿ ಎಲ್ಲರಿಗೂ ಮಾದರಿಯಾಗಿದ್ದಾರೆ.

ಹಿಂದೂಗಳಿಗೆ ಅಗೌರವ ತೋರಿದರೆ ನನ್ನ ರಕ್ತ ಕುದಿಯುತ್ತೆ: ಸೊಗಡು ಶಿವಣ್ಣ
ಮಾಜಿ ಸಿಎಂ ಸಿದ್ದರಾಮಯ್ಯ ವೀರ್ ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಹೀಗಾಗಿ ಅವರನ್ನು ನಾನು ತರಾಟೆಗೆ ತೆಗೆದುಕೊಂಡೆ, ಹಿಂದೂಗಳ ಬಗ್ಗೆ ಅಗೌರವ ತೋರಿದರೇ,ನನ್ನ ರಕ್ತ ಕುದಿಯುತ್ತದೆ ಎಂದು ಹೇಳಿದ್ದಾರೆ.

ತುಮಕೂರು: ದಲಿತ ಕುಟುಂಬಗಳ ಮೇಲಿನ ಹಲ್ಲೆ ಪ್ರಕರಣಕ್ಕೆ ರಾಜಕೀಯ ಬಣ್ಣ
ಜಿಲ್ಲೆಯ ಕುರಿಪಾಳ್ಯದಲ್ಲಿ 15 ದಲಿತ ಕುಟುಂಬಗಳ ಮೇಲೆ ನೆಡದ ಹಲ್ಲೆ ಪ್ರಕರಣಕ್ಕೆ ರಾಜಕೀಯ ಬಣ್ಣ ಹಚ್ಚಲಾಗುತ್ತಿದೆ,...

ಯಡಿಯೂರಪ್ಪ ವರ್ತನೆ ಬದಲಿಸಿಕೊಳ್ಳುವವರೆಗೂ ವಿಶ್ರಾಂತಿಯಿಲ್ಲ: ಬಿಜೆಪಿ ಭಿನ್ನಮತೀಯರು
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ತಿರುಗಿಬಿದ್ದಿರುವ ಬಿಜೆಪಿ ನಾಯಕರು, ಮಾಜಿ ಶಾಸಕ ಸೊಗಡು ಶಿವಣ್ಣ ನಿವಾಸದಲ್ಲಿ ಅತೃಪ್ತ ಬಣದ ಸಭೆ ನಡೆಸುವ ಮೂಲಕ ಯಡಿಯೂರಪ್ಪ ದುರ್ವರ್ತನೆ ಸರಿಪಡಿಸಿಕೊಳ್ಳುವವರೆಗೂ ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲವೆಂಬ ಸಂದೇಶವೊಂದನ್ನು...

