ರಾಜ್ಯಜೀವಸಾರ್ಥಕತೆಯನ್ನು ಕರ್ನಾಟಕದ ಸೊಟ್ಟೊ ಆಗಿ ಗುರುತಿಸಲು ತೀರ್ಮಾನ
ಅಂಗಾಂಗ ದಾನವನ್ನು ಉತ್ತೇಜಿಸಲು ಜೀವಸಾರ್ಥಕತೆ ಕಾರ್ಯಕ್ರಮವನ್ನು ಕರ್ನಾಟಕದ ಸೊಟ್ಟೊ (SOTTO-STATE ORGAN TISSUE TRANSPLANT ORGANISATION) ಎಂದು ಗುರುತಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.