ರಾಜ್ಯಕಾಂಗ್ರೆಸ್ ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ: ಸರ್ಕಾರಿ ವೈದ್ಯೆ ಡಾ. ಅಂಕಿತಾ ಮಾಡಿದ್ದೇನು?
ಬಾಗಲಕೋಟೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಜಕುಮಾರ ಯರಗಲ್ ಅವರ ಪುತ್ರಿ ಹಾಗೂ ಉಮೇಶ್ ಮೇಟಿ ಅವರ ಸೊಸೆಯಾಗಿರುವ ಡಾ. ಅಂಕಿತಾ ಯರಗಲ್ ಅವರು ಪೂರ್ಣಾವಧಿ ಸ್ನಾತಕೋತ್ತರ(MD) ವ್ಯಾಸಂಗ ಮಾಡುತ್ತಿದ್ದಾರೆ.