ರಾಜ್ಯರಾಜ್ಯದಲ್ಲಿ ಇಂದು ಹೊಸದಾಗಿ 54 ಜನರಿಗೆ ಸೋಂಕು: ಒಟ್ಟು ಸೋಂಕಿತರ ಸಂಖ್ಯೆ 848ಕ್ಕೆ ಏರಿಕೆ
ರಾಜ್ಯದಲ್ಲಿ ಇಂದು ಹೊಸದಾಗಿ 54 ಜನರಲ್ಲಿ ಕೊರೋನಾವೈರಸ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 848ಕ್ಕೆ ಏರಿಕೆ ಆಗಿದೆ. ಈ ಪೈಕಿ 31 ರೋಗಿಗಳು ಮೃತಪಟ್ಟಿದ್ದು, 422 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಿದೆ.