ರಾಜ್ಯರಾಜ್ಯದಲ್ಲಿ ಕೊರೋನಾಗೆ ಇಂದು 84 ಬಲಿ, ಬೆಂಗಳೂರಿನಲ್ಲಿ 2220 ಸೇರಿ 5,483 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದ್ದು, ಶುಕ್ರವಾರ 5483 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,24,115ಕ್ಕೆ ಏರಿಕೆಯಾಗಿದೆ.