ರಾಜ್ಯಕೊವಿಡ್-19: ರಾಜ್ಯದಲ್ಲಿ ಇಂದು ಒಂದೇ ದಿನ 24 ಮಂದಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 589ಕ್ಕೆ ಏರಿಕೆ
ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶುಕ್ರವಾರ ಒಂದೇ ದಿನ 24 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 589ಕ್ಕೆ ಏರಿಕೆಯಾಗಿದೆ.