ರಾಜ್ಯರಾಜ್ಯದಲ್ಲಿ ಕೊರೋನಾ ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದವರ ಪತ್ತೆಹಚ್ಚಲು ಬಿಬಿಎಂಪಿ, ವಾರ್ ರೂಮ್ ಹರಸಾಹಸ!
ರಾಜ್ಯದಲ್ಲಿ ಪ್ರತೀನಿತ್ಯ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದವರ ಪತ್ತೆಹಚ್ಚಲು ಬಿಬಿಎಂಪಿ ಅಧಿಕಾರಿಗಳು, ವಾರ್ ರೂಂ ಹರಸಾಹಸ ಪಡುತ್ತಿದೆ ಎಂದು ತಿಳಿದುಬಂದಿದೆ.