ಸೋಂಕು ನಿವಾರಕ

ಕೋವಿಡ್ 19: ಮನುಷ್ಯರ ಮೇಲೆ ಸೋಂಕು ನಿವಾರಕ ಸಿಂಪಡಣೆಗೆ ನಿಷೇಧ ಹೇರಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆದೇಶ
ಕೋವಿಡ್-19 ನಿರ್ವಹಣೆಗೆ ಮನುಷ್ಯರ ಮೇಲೆ ಸೋಂಕು ನಿವಾರಕಗಳು ಮತ್ತು ನೇರಳಾತೀತ (ಅಲ್ಟ್ರಾವಯಲೆಟ್) ಕಿರಣಗಳನ್ನು ಬಳಸುವುದಕ್ಕೆ ನಿಷೇಧ ಹೇರಲು ಆದೇಶ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

ಕೊರೋನಾ ತಡೆಗೆ ಸೋಂಕುನಿವಾರಕಗಳನ್ನು ಸಿಂಪಡಿಸುವುದು ಹಾನಿಕಾರಕ:ವಿಶ್ವ ಆರೋಗ್ಯ ಸಂಸ್ಥೆ
ಕೊರೋನಾ ಸೋಂಕು ನಿವಾರಣೆಗೆ ರಸ್ತೆ ಮೇಲೆ ಸೋಂಕು ನಿವಾರಕಗಳನ್ನು ಸಿಂಪಡಿಸುವುದು ಕೊರೋನಾ ತಡೆಗಟ್ಟುವ ಬದಲು ಆರೋಗ್ಯಕ್ಕೆ ಅಪಾಯವನ್ನು ತಂದೊಡ್ಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.

