ರಾಜ್ಯದೇಶದಲ್ಲೇ ಮೊದಲು: ಬೆಂಗಳೂರಿನಲ್ಲಿ ವೈರಸ್ ನಾಶಕ್ಕೆ ಲಘು ವಿಮಾನದಿಂದ ಸೋಂಕು ನಿವಾರಕ ದ್ರಾವಣ ಸಿಂಪಡಣೆ
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಕೊಂಚ ಕಡಿಮೆಯಾಗುತ್ತಿದ್ದು ಇದರ ಮಧ್ಯೆ ಗಾಳಿಯಲ್ಲಿ ಅಲ್ಪ ಕಾಲ ತೇಲುವ ಕೊರೋನಾ ವೈರಸ್ ನಾಶಕ್ಕೆ ಬಿಬಿಎಂಪಿ ಮುಂದಾಗಿದ್ದು ಲಘು ವಿಮಾನಗಳ ಮೂಲಕ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಲು ಪ್ಲಾನ್ ಮಾಡಿದೆ.