ದೇಶಧರ್ಮೇಂದ್ರ ಪ್ರಧಾನ್ ಕಿತ್ತು ಹಾಕಿ ಸೋನಂ ವಾಂಗ್ಚೂಕ್ ರನ್ನು ದೇಶದ ಶಿಕ್ಷಣ ಸಚಿವರನ್ನಾಗಿ ನೇಮಿಸಿ: ಕೇಜ್ರಿವಾಲ್ ಆಗ್ರಹ
ಇಂದು ಜಂತರ್ ಮಂತರ್ನಲ್ಲಿ ಸೋನಮ್ ವಾಂಗ್ಚುಕ್ ಅವರನ್ನು ಭೇಟಿಯಾದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು, ಪ್ರಶ್ನೆಪತ್ರಿಕೆ ಸೋರಿಕೆಯ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.