ಸೋನಮ್ ವಾಂಗ್ ಚುಕ್

ಒಂದು ಶತಮಾನದ ನಂತರವೂ, ಗಾಂಧಿ ಮಾರ್ಗ ಪ್ರಸ್ತುತ: ರಾಜ್‌ಘಾಟ್‌ನಲ್ಲಿ ವಾಂಗ್‌ಚುಕ್ ಪ್ರತಿಪಾದನೆ!
ದೇಶ

ಒಂದು ಶತಮಾನದ ನಂತರವೂ, ಗಾಂಧಿ ಮಾರ್ಗ ಪ್ರಸ್ತುತ: ರಾಜ್‌ಘಾಟ್‌ನಲ್ಲಿ ವಾಂಗ್‌ಚುಕ್ ಪ್ರತಿಪಾದನೆ!

ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಾಂಗ್‌ಚುಕ್, ಇತ್ತೀಚಿನ 'ಕಾಕ್ರೋಚ್ ಜನತಾ ಪಾರ್ಟಿ' (CJP) ನೇತೃತ್ವದ ವಿದ್ಯಾರ್ಥಿ ಚಳುವಳಿ ಕುರಿತು ಪ್ರಸ್ತಾಪಿಸುತ್ತಾ, ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಚಲಾಯಿಸುವವರ ರಕ್ಷಣೆಯ ಅಗತ್ಯವನ್ನು ಪ್ರತಿಪಾದಿಸಿದರು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಪ್ರಜಾಪ್ರಭುತ್ವದ ಗೆಲುವು- ಸೋನಮ್ ವಾಂಗ್‌ಚುಕ್
ದೇಶ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಪ್ರಜಾಪ್ರಭುತ್ವದ ಗೆಲುವು- ಸೋನಮ್ ವಾಂಗ್‌ಚುಕ್

ಭಾರತದಲ್ಲಿ ನೇರ ನಾಗರಿಕ ಕ್ರಿಯೆಯ (direct civic action) ನಿಟ್ಟಿನಲ್ಲಿ ಒಂದು ಪ್ರಮುಖ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ., ದೇಶದ ಯುವಜನತೆ ಮತ್ತು ನಾಗರಿಕರ ದೃಢತೆಯನ್ನು ಶ್ಲಾಘಿಸಿದ್ದಾರೆ.

ಜೈಲಿನಲ್ಲಿ ಹದಗೆಟ್ಟ ಆರೋಗ್ಯ: ಸುಪ್ರೀಂ ಕೋರ್ಟ್ ಆದೇಶದ ಬಳಿಕ ಜೋಧ್ ಪುರ AIIMSಗೆ ಸೋನಮ್ ವಾಂಗ್ ಚುಕ್ ಶಿಫ್ಟ್!
ದೇಶ

ಜೈಲಿನಲ್ಲಿ ಹದಗೆಟ್ಟ ಆರೋಗ್ಯ: ಸುಪ್ರೀಂ ಕೋರ್ಟ್ ಆದೇಶದ ಬಳಿಕ ಜೋಧ್ ಪುರ AIIMSಗೆ ಸೋನಮ್ ವಾಂಗ್ ಚುಕ್ ಶಿಫ್ಟ್!

ಇಂದು ಮುಂಜಾನೆ 6.30 ರ ಸುಮಾರಿಗೆ ಜೋಧ್‌ಪುರ ಕೇಂದ್ರ ಕಾರಾಗೃಹದಿಂದ ಏಮ್ಸ್‌ನ ತುರ್ತು ವಿಭಾಗಕ್ಕೆ ಪೊಲೀಸರು ವಾಂಗ್‌ಚುಕ್‌ನನ್ನು ಕರೆತಂದರು. ಸುಮಾರು ಒಂದೂವರೆ ಗಂಟೆಗಳ ಕಾಲ ಅವರ ಮೇಲೆ ನಿಗಾ ವಹಿಸಲಾಗಿತ್ತು.

Wangchuk’s wife: ಸೇನೆಗೆ ಶೆಲ್ಟರ್ ನಿರ್ಮಿಸಿ, ಚೀನಾ ವಸ್ತುಗಳನ್ನು ಬಹಿಷ್ಕರಿಸಿದ ಆತ ಹೇಗೆ ದೇಶ ವಿರೋಧಿ ಆಗ್ತಾನೆ? ವಾಂಗ್‌ಚುಕ್ ಪತ್ನಿ
ದೇಶ

Wangchuk’s wife: ಸೇನೆಗೆ ಶೆಲ್ಟರ್ ನಿರ್ಮಿಸಿ, ಚೀನಾ ವಸ್ತುಗಳನ್ನು ಬಹಿಷ್ಕರಿಸಿದ ಆತ ಹೇಗೆ ದೇಶ ವಿರೋಧಿ ಆಗ್ತಾನೆ? ವಾಂಗ್‌ಚುಕ್ ಪತ್ನಿ

ವಾಂಗ್‌ಚುಕ್ ಅವರು ಲೇಹ್‌ನಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ ಎಂಬ ಆರೋಪವನ್ನು ತಳ್ಳಿಹಾಕಿದ ಆಂಗ್ಮೋ, "ಅತ್ಯಂತ ಗಾಂಧೀವಾದಿ ರೀತಿಯಲ್ಲಿ ಪ್ರತಿಭಟಿಸುತ್ತಿದ್ದಾರೆ.

ಲಡಾಖ್ ಸಂಘರ್ಷ: Sonam Wangchuk ಗೆ ಪಾಕ್ ನಂಟು?; ಪೊಲೀಸ್ ಅಧಿಕಾರಿಗಳು ಹೇಳಿದ್ದೇನೆಂದರೆ...
ದೇಶ

ಲಡಾಖ್ ಸಂಘರ್ಷ: Sonam Wangchuk ಗೆ ಪಾಕ್ ನಂಟು?; ಪೊಲೀಸ್ ಅಧಿಕಾರಿಗಳು ಹೇಳಿದ್ದೇನೆಂದರೆ...

ಬುಧವಾರದ ಲಡಾಖ್ ನಲ್ಲಿ ಉಂಟಾದ ಹಿಂಸಾಚಾರದ ಹಿಂದಿನ ಪ್ರಮುಖ ವ್ಯಕ್ತಿ ವಾಂಗ್‌ಚುಕ್ ಎಂದು ಜಮ್ವಾಲ್ ವಿವರಿಸಿದ್ದಾರೆ.

ಆರ್ ಎಸ್ಎಸ್, ಕೆಲವು ಬಿಜೆಪಿ ನಾಯಕರ ಬೆಂಬಲ ಇದೆ: ನಿರಶನ ನಿರತ ಸೋನಮ್ ವಾಂಗ್ ಚುಕ್
ದೇಶ

ಆರ್ ಎಸ್ಎಸ್, ಕೆಲವು ಬಿಜೆಪಿ ನಾಯಕರ ಬೆಂಬಲ ಇದೆ: ನಿರಶನ ನಿರತ ಸೋನಮ್ ವಾಂಗ್ ಚುಕ್

ಆರ್ ಎಸ್ಎಸ್ ನ ಓರ್ವ ಸದಸ್ಯ ಕಳೆದ ರಾತ್ರಿ ತಮ್ಮನ್ನು ಭೇಟಿ ಮಾಡಿದ್ದು, ಬೆಂಬಲವನ್ನು ಸೂಚಿಸಿದ್ದಾರೆ. ಸೊಳ್ಳೆ ನಿವಾರಕ (mosquito repellent) ಗಳನ್ನೂ ನೀಡಿದ್ದಾರೆ ಎಂದು ಸೋನಮ್ ವಾಂಗ್ಚುಕ್ ಹೇಳಿದ್ದಾರೆ.

ಲಡಾಖ್ ವಿಷಯವಾಗಿ ಉಪವಾಸ ಮುಷ್ಕರ ಕೈಬಿಟ್ಟ  ಸೋನಮ್ ವಾಂಗ್ ಚುಕ್
ದೇಶ

ಲಡಾಖ್ ವಿಷಯವಾಗಿ ಉಪವಾಸ ಮುಷ್ಕರ ಕೈಬಿಟ್ಟ ಸೋನಮ್ ವಾಂಗ್ ಚುಕ್

ಶೈಕ್ಷಣಿಕ ಕ್ಷೇತ್ರದ ಸುಧಾರಕ ಸೋನಮ್ ವಾಂಗ್ ಚುಕ್ ಲಡಾಖ್ ವಿಷಯವಾಗಿ ಕೈಗೊಂಡಿದ್ದ ಉಪವಾಸ ಮುಷ್ಕರವನ್ನು ಹಿಂಪಡೆದಿದ್ದಾರೆ.

ಬೆಂಗಳೂರು: ಸೋನಮ್ ವಾಂಗ್ ಚುಕ್ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ನಿಸರ್ಗ ಪ್ರೇಮಿಗಳ ಬೆಂಬಲ
ರಾಜ್ಯ

ಬೆಂಗಳೂರು: ಸೋನಮ್ ವಾಂಗ್ ಚುಕ್ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ನಿಸರ್ಗ ಪ್ರೇಮಿಗಳ ಬೆಂಬಲ

ಕೈಗಾರಿಕೀಕರಣದಿಂದಾಗಿ ಹಿಮಾಲಯ ಪ್ರದೇಶಕ್ಕೆ ಹಾನಿ ಕುರಿತು ಅರಿವು ಮೂಡಿಸಲು ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಜನಪ್ರಿಯ ಹವಾಮಾನ ಹೋರಾಟಗಾರ ಹಾಗೂ ಶಿಕ್ಷಣ ಸುಧಾರಣಾವಾದಿ ಸೋನಮ್ ವಾಂಗ್‌ಚುಕ್ ಅವರಿಗೆ ನಗರದಲ್ಲಿನ ನಿಸರ್ಗ ಪ್ರೇಮಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ.