ಸೋನಮ್ ವಾಂಗ್ಚುಕ್

ಉಪವಾಸ ಅಂತ್ಯಗೊಳಿಸುವ ನನ್ನ ಪತ್ನಿಯ ಪ್ರಸ್ತಾವನೆಗೆ ರಾಹುಲ್ ನಿರ್ಲಕ್ಷ್ಯ: ಸೋನಮ್ ವಾಂಗ್ಚುಕ್ ಬೇಸರ
ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರು ನನಗೆ ಸೂಪ್ ನೀಡುತ್ತಿರುವ ಫೋಟೊವನ್ನು, ನಾನು ಉಪವಾಸ ಅಂತ್ಯಗೊಳಿಸುವವರೆಗೆ ಬಿಡುಗಡೆ ಮಾಡಲ್ಲ ಅಂತ ಮಾತುಕೊಟ್ಟಿದ್ದರು.

"Jo Darr Gaya, Woh Mar Gaya": ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲದ ಬಳಿಕ Salman Khan ಕ್ರಿಪ್ಟಿಕ್ ಪೋಸ್ಟ್ ವೈರಲ್
ಸಲ್ಮಾನ್ ಖಾನ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಜಿಮ್‌ನಲ್ಲಿ ವರ್ಕೌಟ್ ಮುಗಿಸಿದ ಬಳಿಕ ತೆಗೆಸಿಕೊಂಡಿರುವ ಎರಡು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸೋನಮ್, ಸಹೋದರ ಸಾಕು ನಿಲ್ಲಿಸು; ಪ್ರತಿಭಟನೆ ನಿಲ್ಲಿಸಿ ವಿದ್ಯಾರ್ಥಿಗಳೇ ಮನೆಗೆ ಹೋಗಿ: ಪ್ರಧಾನಿ ನೋಡ್ಕೋತಾರೆ; ಸಲ್ಮಾನ್ ಖಾನ್!
ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿದೆ. ಬಾಲಿವುಡ್ ಸೆಲೆಬ್ರಿಟಿಗಳು ಸಹ ಈ ಚಳವಳಿಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ನಿನ್ನೆ ರಾತ್ರಿ ಸಲ್ಮಾನ್ ಖಾನ್ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಬೆಂಬಲಿಸುವ ಪೋಸ್ಟ್ ಅನ್ನು ಪೋಸ್ಟ್ ಮಾಡಿದ್ದರು.

CJP Protest: ಸೋನಂ ವಾಂಗ್ಚುಕ್‌ಗೆ ಹೈಕೋರ್ಟ್ ಬಿಗ್ ರಿಲೀಫ್; ಸಫ್ದರ್‌ಜಂಗ್‌ನಿಂದ ಮೆದಾಂತ ಆಸ್ಪತ್ರೆಗೆ ಶಿಫ್ಟ್!
ಉಪವಾಸ ನಡೆಸುತ್ತಿರುವ ವಾಂಗ್ಚುಕ್ ಅವರನ್ನು ತಕ್ಷಣವೇ ತಮ್ಮ ಆಯ್ಕೆಯ ಆಸ್ಪತ್ರೆಯಾದ ಮೆದಾಂತಗೆ ಸ್ಥಳಾಂತರಿಸಬೇಕು ಎಂದು ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿತ್ತು.

'ಆ ಎರಡು ಷರತ್ತು ಈಡೇರಿದರೆ ನಾಳೆಯೇ ಉಪವಾಸ ಅಂತ್ಯ'; ಸೋನಂ ವಾಂಗ್ಚುಕ್ ಪತ್ನಿ ಗೀತಾಂಜಲಿ ಆಂಗ್ಮೋ
ದೆಹಲಿ ಹೈಕೋರ್ಟ್, ವಾಂಗ್ಚುಕ್ ಅವರನ್ನು ಸರ್ಕಾರಿ ಸಫ್ದರ್‌ಜಂಗ್ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ನಿರಾಕರಿಸಿದ ಕೆಲವೇ ಗಂಟೆಗಳ ಬಳಿಕ ಅವರು ಈ ಘೋಷಣೆ ಮಾಡಿದ್ದಾರೆ.

ಆಸ್ಪತ್ರೆ ಸೇರಿದ್ದಾರೆ ಅಷ್ಟೇ, ಉಪವಾಸ ಮುಂದುವರಿದಿದೆ; ನನ್ನ ಅನುಮತಿ ಇಲ್ಲದೆ ಚಿಕಿತ್ಸೆ ಬೇಡ: ಸೋನಮ್ ವಾಂಗ್ಚುಕ್ ಪತ್ನಿ
ಈ ಚಳುವಳಿ ನೀಟ್ ಪತ್ರಿಕೆ ಸೋರಿಕೆಯ ವಿಷಯವನ್ನು ಮೀರಿ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗಳಿಗಾಗಿ ವಿಶಾಲ ಅಭಿಯಾನವಾಗಿದೆ ಎಂದು ಅವರು ಹೇಳಿದರು. ಈ ಚಳುವಳಿ ಕೇವಲ ಪತ್ರಿಕೆ ಸೋರಿಕೆಯ ವಿರುದ್ಧವಲ್ಲ.

'3 Idiots' ಸಿನಿಮಾ Sonam Wangchuk ಆಧಾರಿತವಲ್ಲ: 'ಫುನ್‌ಸುಖ್ ವಾಂಗ್ಡು' ಪಾತ್ರದ ಸತ್ಯಾಸತ್ಯತೆ ಬಿಚ್ಚಿಟ್ಟ ನಟ Aamir Khan
ಇದೇ ವೇಳೆ ದೆಹಲಿಯಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಾಂಗ್ಚುಕ್ ಅವರ ಆರೋಗ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಆಮೀರ್, ಕೂಡಲೇ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ದಾರೆ.

Sonam Wangchuk ಉಪವಾಸ ಸತ್ಯಾಗ್ರಹ 20ನೇ ದಿನಕ್ಕೆ: 'ಜುಲೈ 20ರವರೆಗೆ ಜೀವ ಉಳಿಸಿಕೊಂಡಿರುತ್ತೇನೆ' ಎಂದ ಹೋರಾಟಗಾರ..!
ಪರೀಕ್ಷಾ ಅಕ್ರಮಗಳ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ 28ನೇ ದಿನಕ್ಕೆ ಕಾಲಿಟ್ಟಿದೆ.

ನಾನೊಬ್ಬ 'ಹಾನರರಿ ಕಾಕ್ರೋಚ್': CJP ಬೆಂಬಲಿಸಿದ ಸೋನಮ್ ವಾಂಗ್ಚುಕ್; ಯುವಕರ ಮಾತು ಕೇಳುವಂತೆ ಕೇಂದ್ರಕ್ಕೆ ಆಗ್ರಹ
ಈ ಆನ್‌ಲೈನ್ ಆಂದೋಲನವನ್ನು ನಿಗ್ರಹಿಸುವ ಬದಲು ಯುವಜನರು ಎತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಸೋನಮ್ ವಾಂಗ್ಚುಕ್ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

