ದೇಶ'ಸಂಸತ್ ಚಲೋ' ನಂತರವೂ ಉಪವಾಸ ಅಂತ್ಯಗೊಳಿಸಲ್ಲ; ಸತ್ಯಾಗ್ರಹ ಹಿಂಪಡೆಯಲು 3 ಷರತ್ತು ವಿಧಿಸಿದ ವಾಂಗ್ಚುಕ್!
'ಸಂಸತ್ ಚಲೋ' ನಂತರ ವಾಂಗ್ಚುಕ್ ಅವರು ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಉಪವಾಸ ಅಂತ್ಯಗೊಳಿಸುವುದಿಲ್ಲ ಎಂದು ಹೇಳಿದ್ದು, ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರಿಯಲಿದೆ ಎಂದು ಗುಡುಗಿದ್ದಾರೆ.