ಸಿನಿಮಾ ಸುದ್ದಿಸೋನಲ್ ಮಾಂಟೆರೋ- ತರುಣ್ ಸುಧೀರ್ ಮದುವೆಯ ಮೊದಲ ಪೋಸ್ಟ್: ಕಡೆಗೂ ಬದುಕಿನ ನಿರ್ದೇಶಕ ಸಿಕ್ಕಾಯ್ತು ಎಂದ ನಟಿ!
ನಿರ್ದೇಶಕ ತರುಣ್ ಸುಧೀರ್ ಕುರಿತಾಗಿಯೇ ಅವರು ಈ ಪೋಸ್ಟ್ ಶೇರ್ ಮಾಡಿಕೊಂಡಿರುವುದು ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ. ಯಾಕೆಂದರೆ, ತರುಣ್ ಸುಧೀರ್ ಸಹ ಇದೇ ಪೋಸ್ಟ್ ಹಂಚಿಕೊಂಡಿದ್ದಾರೆ.