ಸೋನಲ್ ಮೊಂತೆರೊ

ಆಗಸ್ಟ್ 10-11 ತರುಣ್ ಸುಧೀರ್-ಸೋನಲ್ ಮದುವೆ: ಇಬ್ಬರ ಮಧ್ಯೆ ಪ್ರೀತಿ ಹುಟ್ಟಲು ನಟ ದರ್ಶನ್ ಕಾರಣನಾ? ನಿರ್ದೇಶಕ ಹೇಳಿದ್ದಿಷ್ಟು...
ಸಿನಿಮಾ ಸುದ್ದಿ

ಆಗಸ್ಟ್ 10-11 ತರುಣ್ ಸುಧೀರ್-ಸೋನಲ್ ಮದುವೆ: ಇಬ್ಬರ ಮಧ್ಯೆ ಪ್ರೀತಿ ಹುಟ್ಟಲು ನಟ ದರ್ಶನ್ ಕಾರಣನಾ? ನಿರ್ದೇಶಕ ಹೇಳಿದ್ದಿಷ್ಟು...

ದರ್ಶನ್ ಸದ್ಯ ಜೈಲಿನಲ್ಲಿಯೇ ಇದ್ದಾರೆ. ಹಾಗಾಗಿ ಇವರಿಗೆ ಮದುವೆಗೆ ಬರೋಕೆ ಆಗೋದಿಲ್ಲ. ಆದರೆ, ಅತ್ತಿಗೆ ವಿಜಯಲಕ್ಷ್ಮಿ ಅವರಿಗೆ ಮನೆಗೆ ಹೋಗಿ ಲಗ್ನಪತ್ರಿಕೆ ಕೊಟ್ಟಿದ್ದೇನೆ. ಇವರು ಮದುವೆಗೆ ಬರ್ತಿನಿ ಅಂತಲೇ ಹೇಳಿದ್ದಾರೆ. ಇನ್ನು ‘ದರ್ಶನ್ ಸರ್’ ಅಲ್ಲಿಂದಲೇ ನಮಗೆ ಬ್ಲೆಸ್ ಮಾಡ್ತಾರೆ ಎಂದು ತರುಣ್ ಸುಧೀರ್ ಹೇಳಿದರು.

ಮಾದೇವ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ ನಟ ಶ್ರೀನಗರ ಕಿಟ್ಟಿ
ಸಿನಿಮಾ ಸುದ್ದಿ

ಮಾದೇವ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ ನಟ ಶ್ರೀನಗರ ಕಿಟ್ಟಿ

ವಿಭಿನ್ನ ಪಾತ್ರಗಳ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿರುವ ನಟ ಶ್ರೀನಗರ ಕಿಟ್ಟಿ ಅವರು ನವೀನ್ ರೆಡ್ಡಿ ನಿರ್ದೇಶನದ 'ಮಾದೇವ' ಸಿನಿಮಾದಲ್ಲಿ ನಟಸಿಲಿದ್ದಾರೆ. ಅವರು ನಟ ವಿನೋದ್ ಪ್ರಭಾಕರ್ ಅವರ ಎದುರಾಳಿಯಾಗಿ ಕಣಕ್ಕಿಳಿಯಲಿದ್ದಾರೆ.