ಸೋನಾಲಿ ಫೋಗಟ್

ಸೋನಾಲಿ ಫೋಗಟ್ ಸಾವಿನ ಪ್ರಕರಣ: ಕುಟುಂಬ ಸದಸ್ಯರಿಗೆ 2 ಅನಾಮಧೇಯ ಪತ್ರ ರವಾನೆ
ಮೃತ ನಟಿ ಮತ್ತು ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರ ಕುಟುಂಬ ಸದಸ್ಯರಿಗೆ ಎರಡು ಅನಾಮಧೇಯ ಪತ್ರಗಳು ಲಭ್ಯವಾಗಿವೆ. ಮೊದಲ ಪತ್ರದಲ್ಲಿ ಕೊಲೆ ಪ್ರಕರಣದಲ್ಲಿ 10 ಕೋಟಿ ರೂ.ಗಳ ಡೀಲ್ ನಡೆದಿದೆ ಎಂದು ಹೇಳಲಾಗಿದೆ.

ಸೋನಾಲಿ ಫೋಗಟ್ ಸಾವಿನ ನಂತರ ಸುದ್ದಿಯಾಗಿದ್ದ ರೆಸ್ಟೋರೆಂಟ್ ತೆರವು ಕಾರ್ಯ ಪುನಾರಂಭ
ಕಳೆದ ತಿಂಗಳು ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವಿನ ನಂತರ ಸುದ್ದಿಯಾಗಿದ್ದ ಗೋವಾದ ಅಂಜುನಾ ಬೀಚ್‌ನಲ್ಲಿರುವ ಕರ್ಲೀಸ್ ರೆಸ್ಟೋರೆಂಟ್‌ನ ಕೆಲವು ಭಾಗಗಳನ್ನು ತೆಲವು ಮಾಡುವ ಕಾರ್ಯ ಸುಪ್ರೀಂ ಕೋರ್ಟ್ ಆದೇಶದಿಂದಾಗಿ...

ಸೋನಾಲಿ ಫೋಗಟ್‌ಗೆ ನಿಷೇಧಿತ ಮೆಥಾಂಫೆಟಮೈನ್ ಡ್ರಗ್ಸ್ ನೀಡಿದ್ದ ಆರೋಪಿಗಳು: ಗೋವಾ ಪೊಲೀಸರು
ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವಿಗೀಡಾಗುವ ಕೆಲವೇ ಗಂಟೆಗಳ ಮೊದಲು ಉತ್ತರ ಗೋವಾದ ರೆಸ್ಟೋರೆಂಟ್‌ನಲ್ಲಿ ಆರೋಪಿಗಳು ಆಕೆಗೆ ಮೆಥಾಂಫೆಟಮೈನ್ ಡ್ರಗ್ಸ್ ನೀಡಿದ್ದರು ಎಂದು ಗೋವಾ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಸೋನಾಲಿ ಫೋಗಟ್ ಪ್ರಕರಣ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ರೀತಿಯಲ್ಲಿ ಹೋಗುವುದು ಬೇಡ: ಫೋಗಟ್ ಕುಟುಂಬ
ಸೋನಾಲಿ ಫೋಗಟ್ ಅವರ ನಿಗೂಢ ಸಾವಿನ ಒಂದೊಂದೆ ರಹಸ್ಯಗಳು ಬಯಲಾಗುತ್ತಿರುವಂತೆ, ಸೋನಾಲಿ ಅವರ ಕುಟುಂಬವು ಅವರ ಪ್ರಕರಣವು ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದೊಂದಿಗೆ ಹೋಲಿಸಿದೆ.

ಸೋನಾಲಿ ಫೋಗಟ್ ಸಾವು: ಶಂಕಿತ ಡ್ರಗ್ ಪೆಡ್ಲರ್, ರೆಸ್ಟೋರೆಂಟ್ ಮಾಲೀಕನ ಬಂಧನ, ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ
ಹರಿಯಾಣದ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಆರೋಪಿಗಳಿಗೆ ಡ್ರಗ್ಸ್ ಸರಬರಾಜು ಮಾಡಿದ ಉತ್ತರ ಗೋವಾದ ರೆಸ್ಟೋರೆಂಟ್ ಮಾಲೀಕ ಮತ್ತು ಶಂಕಿತ ಡ್ರಗ್ ಪೆಡ್ಲರ್‌ನನ್ನು ಗೋವಾ ಪೊಲೀಸರು ಶನಿವಾರ ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋನಾಲಿ ಫೋಗಟ್ ಗೆ ಸಾಯುವ ಮುನ್ನ ಬಲವಂತವಾಗಿ ಡ್ರಗ್ಸ್ ನೀಡಲಾಗಿದೆ: ಗೋವಾ ಪೊಲೀಸರು
ನಿಗೂಢವಾಗಿ ಮೃತಪಟ್ಟ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರಿಗೆ ಅವರ ಇಬ್ಬರು ಸಹಚರರು ಪಾರ್ಟಿಯಲ್ಲಿ ಬಲವಂತವಾಗಿ ಡ್ರಗ್ಸ್ ನೀಡಿದ್ದಾರೆ ಎಂದು ಗೋವಾ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಸೋನಾಲಿ ಫೋಗಟ್ ಸಾವು: ಕೊಲೆ ಪ್ರಕರಣ ದಾಖಲಿಸಿದ ಗೋವಾ ಪೊಲೀಸರು
ಗೋವಾದಲ್ಲಿ ಶವವಾಗಿ ಪತ್ತೆಯಾದ ಬಿಜೆಪಿ ನಾಯಕಿ ಮತ್ತು ಸೋನಾಲಿ ಫೋಗಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಬಿಜೆಪಿ ನಾಯಕಿ ಸೋನಾಲಿ ಫೋಗಟ್ ರನ್ನು ಗೋವಾದಲ್ಲಿ ಹತ್ಯೆ ಮಾಡಲಾಗಿದೆ: ಸಹೋದರ ಆರೋಪ
ಬಿಜೆಪಿ ನಾಯಕಿ ಮತ್ತು ನಟಿ ಸೋನಾಲಿ ಫೋಗಟ್ ಅವರು ಸಹೋದ್ಯೋಗಿಗಳೊಂದಿಗೆ ಗೋವಾಕ್ಕೆ ತೆರಳಿದಾಗ ಮಂಗಳವಾರ ಬೆಳಗ್ಗೆ ಗೋವಾದಲ್ಲಿ ನಿಧನರಾಗಿದ್ದು, ಹೃದಯಘಾತದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು.

