ದೇಶಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ: ಬಿಜೆಪಿ ನಾಯಕಿ ಸೋನಾಲಿ ಬಂಧನ, ಬಳಿಕ ಜಾಮೀನಿನ ಮೇಲೆ ಬಿಡುಗಡೆ
ಸಾರ್ವಜನಿಕವಾಗಿಯೇ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದ ಬಿಜೆಪಿ ಮುಖಂಡೆ ಹಾಗೂ ಟಿಕ್ ಟಾಕ್ ಸ್ಟಾರ್ ಸೋನಾಲಿ ಫೋಗಟ್ ಅವರನ್ನು ಪೊಲೀಸರು ಬುಧವಾರ ಬಂಧಿಸಿದ್ದರು. ಬಳಿಕ ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಸೋನಾಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.