ದೇಶಸೋನಾಲಿ ಫೋಗಟ್ ಹತ್ಯೆ ಪ್ರಕರಣದ ತನಿಖೆಯ 'ಗೌಪ್ಯ ವರದಿಯನ್ನು' ಹರಿಯಾಣ ಸರ್ಕಾರಕ್ಕೆ ನೀಡಿದ್ದೇವೆ: ಪ್ರಮೋದ್ ಸಾವಂತ್
ಹರಿಯಾಣದ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕುರಿತು ತಮ್ಮ ಸರ್ಕಾರವು 'ಗೌಪ್ಯ ವರದಿ'ಯನ್ನು ಹರಿಯಾಣ ಸರ್ಕಾರಕ್ಕೆ ಸಲ್ಲಿಸಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಂಗಳವಾರ ಹೇಳಿದ್ದಾರೆ.