1996ರ ಸೋನಿಪತ್ ಅವಳಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಖ್ಯಾತ ಲಷ್ಕರ್ ಇ ತೊಯ್ಬಾ ಉಗ್ರ ಅಬ್ದುಲ್ ಕರೀಂ ತುಂಡಾಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.