ಸೋನಿಯಾ

ಮಾಲೆಗಾಂವ್ ಸ್ಫೋಟ ಪ್ರಕರಣ: ಸೋನಿಯಾ, ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ
ದೇಶ

ಮಾಲೆಗಾಂವ್ ಸ್ಫೋಟ ಪ್ರಕರಣ: ಸೋನಿಯಾ, ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ

ಕಾಂಗ್ರೆಸ್ ತನ್ನ ಮತಬ್ಯಾಂಕ್ ಭದ್ರಪಡಿಸಿಕೊಳ್ಳಲು ಯಾವ ಹಂತಕ್ಕೂ ಹೋಗಬಹುದು. ಈ ಪ್ರಕರಣ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಕ್ ಮಾಡಿರುವ ಸಂಚು ಆಗಿದೆ

ಸೋನಿಯಾ ವಿಷಕನ್ಯೆ: ಮೋದಿ ಸಮ್ಮುಖದಲ್ಲಿ ಹೇಳಿಕೆ ಸಮರ್ಥಿಸಿಕೊಂಡ ಯತ್ನಾಳ್!
ರಾಜಕೀಯ

ಸೋನಿಯಾ ವಿಷಕನ್ಯೆ: ಮೋದಿ ಸಮ್ಮುಖದಲ್ಲಿ ಹೇಳಿಕೆ ಸಮರ್ಥಿಸಿಕೊಂಡ ಯತ್ನಾಳ್!

ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ 'ಸೋನಿಯಾ ಗಾಂಧಿ  ವಿಷಕನ್ಯೆ' ಎಂದು ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ವಿಪಕ್ಷಗಳನ್ನು ಒಗ್ಗೂಡಿಸುವ ತಂತ್ರ: ಸೋನಿಯಾ ಭೇಟಿಯಾದ ನಿತೀಶ್ ಕುಮಾರ್, ಲಾಲು ಪ್ರಸಾದ್ ಯಾದವ್
ದೇಶ

ವಿಪಕ್ಷಗಳನ್ನು ಒಗ್ಗೂಡಿಸುವ ತಂತ್ರ: ಸೋನಿಯಾ ಭೇಟಿಯಾದ ನಿತೀಶ್ ಕುಮಾರ್, ಲಾಲು ಪ್ರಸಾದ್ ಯಾದವ್

2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ವಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಭಾನುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದರು. 

ರಾಷ್ಟ್ರಪತಿ ಚುನಾವಣೆ: ಸೋನಿಯಾ, ಪವಾರ್ ಗೆ ದ್ರೌಪದಿ ಮುರ್ಮು ಕರೆ, ಬೆಂಬಲಿಸಲು ಮನವಿ
ದೇಶ

ರಾಷ್ಟ್ರಪತಿ ಚುನಾವಣೆ: ಸೋನಿಯಾ, ಪವಾರ್ ಗೆ ದ್ರೌಪದಿ ಮುರ್ಮು ಕರೆ, ಬೆಂಬಲಿಸಲು ಮನವಿ

ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಮಾತನಾಡಿದ್ದು, ಅವರ ಪಕ್ಷಗಳಿಂದ ಬೆಂಬಲವನ್ನು ಕೋರಿದ್ದಾರೆ.

ಪಂಜಾಬ್ ಬಿಕ್ಕಟ್ಟು: ನಾಳೆ ಸೋನಿಯಾ, ಅಮರೀಂದರ್ ಸಿಂಗ್ ಭೇಟಿ
ದೇಶ

ಪಂಜಾಬ್ ಬಿಕ್ಕಟ್ಟು: ನಾಳೆ ಸೋನಿಯಾ, ಅಮರೀಂದರ್ ಸಿಂಗ್ ಭೇಟಿ

ಪಂಜಾಬ್ ಕಾಂಗ್ರೆಸ್ ನಲ್ಲಿ ತಲೆದೋರಿರುವ ಬಿಕ್ಕಟ್ಟಿಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನದ ಭಾಗವಾಗಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ನಾಳೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನನ್ನ ಹಾಗೂ ಬಂಡಾಯ ಶಾಸಕರ ಸಮಸ್ಯೆ ಆಲಿಸಿದ ಸೋನಿಯಾ ಗಾಂಧಿಗೆ ಧನ್ಯವಾದಗಳು: ಸಚಿನ್ ಪೈಲಟ್
ದೇಶ

ನನ್ನ ಹಾಗೂ ಬಂಡಾಯ ಶಾಸಕರ ಸಮಸ್ಯೆ ಆಲಿಸಿದ ಸೋನಿಯಾ ಗಾಂಧಿಗೆ ಧನ್ಯವಾದಗಳು: ಸಚಿನ್ ಪೈಲಟ್

ನನ್ನ ಹಾಗೂ ಬಂಡಾಯ ಶಾಸಕರ ಸಮಸ್ಯೆಗಳನ್ನು ಆಲಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಹಾಗೂ ಪಕ್ಷದ ನಾಯಕಿ, ನಾಯಕರಾದ ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿಯವರಿಗೆ ಧನ್ಯವಾದಗಳು ಎಂದು ರಾಜಸ್ಥಾನದ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಮಂಗಳವಾರ ಹೇಳಿದ್ದಾರೆ. 

ಕೋವಿಡ್-19: ಪರಿಸ್ಥಿತಿ ಕುರಿತಂತೆ ಸೋನಿಯಾ, ಸಿಂಗ್  ಮತ್ತಿತರೊಂದಿಗೆ ಮೋದಿ ಮಾತುಕತೆ
ದೇಶ

ಕೋವಿಡ್-19: ಪರಿಸ್ಥಿತಿ ಕುರಿತಂತೆ ಸೋನಿಯಾ, ಸಿಂಗ್  ಮತ್ತಿತರೊಂದಿಗೆ ಮೋದಿ ಮಾತುಕತೆ

ಕೊರೋನಾವೈರಸ್ ಸಾಂಕ್ರಾಮಿಕ ರೋಗದಿಂದ ದೇಶದಲ್ಲಿ ಎದುರಾಗಿರುವ ಪರಿಸ್ಥಿತಿ ಕುರಿತಂತೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮನ್ ಮೋಹನ್ ಸಿಂಗ್ ಸೇರಿದಂತೆ ಹಲವು ರಾಜಕೀಯ ಮುಖಂಡರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮಾತುಕತೆ ನಡೆಸಿದ್ದಾರೆ.

ಗಾಂಧಿ ಕುಟುಂಬದ ಎಸ್'ಪಿಜಿ ಭದ್ರತೆ ವಾಪಸ್ ಹಿಂದೆ ಯಾವುದೇ ರಾಜಕೀಯ ಇಲ್ಲ: ಕೇಂದ್ರ ಸ್ಪಷ್ಟನೆ
ದೇಶ

ಗಾಂಧಿ ಕುಟುಂಬದ ಎಸ್'ಪಿಜಿ ಭದ್ರತೆ ವಾಪಸ್ ಹಿಂದೆ ಯಾವುದೇ ರಾಜಕೀಯ ಇಲ್ಲ: ಕೇಂದ್ರ ಸ್ಪಷ್ಟನೆ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ವಿಶೇಷ ರಕ್ಷಣಾ ಪಡೆ (ಎಸ್'ಪಿಜಿ) ಒದಗಿಸುತ್ತಿದ್ದ ಭದ್ರತೆ ಹಿಂಪಡೆದರ ವಿರುದ್ಧ ಯಾವುದೇ ರಾಜಕೀಯ ಇಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ಸ್ಪಷ್ಟಪಡಿಸಿದೆ. 

ಕಾಂಗ್ರೆಸ್ ಮುಂದಿನ ಅಧ್ಯಕ್ಷರ ಆಯ್ಕೆ: ಸಭೆ ಮಧ್ಯೆ ಎದ್ದು ಹೋದ ಸೋನಿಯಾ,ರಾಹುಲ್ 
ದೇಶ

ಕಾಂಗ್ರೆಸ್ ಮುಂದಿನ ಅಧ್ಯಕ್ಷರ ಆಯ್ಕೆ: ಸಭೆ ಮಧ್ಯೆ ಎದ್ದು ಹೋದ ಸೋನಿಯಾ,ರಾಹುಲ್ 

ಕಾಂಗ್ರೆಸ್ ಪಕ್ಷದ ಮುಂದಿನ ಅಧ್ಯಕ್ಷರ ಆಯ್ಕೆ ಸಂಬಂಧ ಸಮಾಲೋಚಿಸಲು ಇಂದು ಆರಂಭವಾದ ಪಕ್ಷದ ಕಾರ್ಯಕಾರಿಣಿ ಸಮಿತಿ ಸಭೆಯ ಮಧ್ಯೆಯೇ  ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ನಿರ್ಗಮಿತ ಅಧ್ಯಕ್ಷ ರಾಹುಲ್ ಗಾಂಧಿ ಎದ್ದು ಹೋಗಿರುವ ಘಟನೆ ನಡೆದಿದೆ.