ದೇಶನನ್ನ ಸರ್ವಸ್ವವನ್ನು ನಿಮಗಾಗಿ ನೀಡಿದ್ದೇನೆ, ನನ್ನ ಮಗನನ್ನು ನಿಮ್ಮವನೆಂದು ಸ್ವೀಕರಿಸಿ: ರಾಯ್ ಬರೇಲಿಯಲ್ಲಿ Sonia ಮಾತು!
ನನ್ನ ಮಗನನ್ನು ನಿಮ್ಮ ಕೈಗೆ ನೀಡುತ್ತಿದ್ದೇನೆ. ನಾನು ನೀಡಿದ ಪ್ರೀತಿಯನ್ನು ಅವನಿಗೆ ನೀವು ನೀಡಿ ಎಂದು ರಾಹುಲ್ ಗಾಂಧಿ ಪರ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರಚಾರ ನಡೆಸಿದ್ದಾರೆ.