ದೇಶ'ನಾನು ಎಂದಿಗೂ ವಂದೇ ಮಾತರಂ ಹಾಡುವುದಿಲ್ಲ', 'ನಮ್ಮ ಧರ್ಮ ಒಪ್ಪಲ್ಲ': Congress ಸಂಸದ ಇಮ್ರಾನ್ ಮಸೂದ್
ರಾಷ್ಟ್ರೀಯ ಗೀತೆ ವಂದೇ ಮಾತರಂ ಸುತ್ತಲಿನ ರಾಜಕೀಯ ವಿವಾದ ಮುಂದುವರೆದಿದೆ. ರಾಷ್ಟ್ರೀಯ ಗೀತೆಯನ್ನು ಗೌರವಿಸುತ್ತೇನೆ. ಅದಕ್ಕಾಗಿ ಎದ್ದು ನಿಲ್ಲುತ್ತೇನೆ. ಆದರೆ ಹಾಡುವುದಿಲ್ಲ ಎಂದು ಹೇಳಿದರು. ಅದಕ್ಕೆ ತಮ್ಮ ಧಾರ್ಮಿಕ ನಂಬಿಕೆಗಳು ಮತ್ತು ಸಾಂವಿಧಾನಿಕ ಹಕ್ಕುಗಳನ್ನು ಕಾರಣವೆಂದು ಉಲ್ಲೇಖಿಸಿದ್ದಾರೆ.