ದೇಶಸೋನಿಯಾ ಗಾಂಧಿ ಬಗ್ಗೆ ಅವಹೇಳನಾಕಾರಿ ಹೇಳಿಕೆ: ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಕಾಂಗ್ರೆಸ್!
ಸಭಾಪತಿ ಜಗದೀಪ್ ಧಂಖರ್ ಗೆ ನೋಟಿಸ್ ಸಲ್ಲಿಸಿರುವ ರಮೇಶ್, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಅವಹೇಳನಾಕಾರಿ ಮಾತುಗಳನ್ನಾಡಿರುವ ಅಮಿತ್ ಶಾ ವಿರುದ್ಧ ನಿಯಮ188ರ ಅಡಿಯಲ್ಲಿ ಹಕ್ಕುಚ್ಯುತಿ ಮಂಡಿಸುತ್ತಿದ್ದೇನೆ ಎಂದು ಹೇಳಿದ್ದಾರೆ.